Fri. Oct 15th, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

ರಂಗಪ್ಪಜ್ಜನ ಮಠದಲ್ಲಿ ಶ್ರಾವಣ ಮಾಸದ ಕಾರ್ಯಕ್ರಮ

ಬೆಟಗೇರಿ: ಬೆಟಗೇರಿ ನರಸಾಪೂರ ಮಧ್ಯದಲ್ಲಿರುವ ಶ್ರೀ ರಂಗಾವಧೂತರ ತಪೋಭೂಮಿಯಲ್ಲಿರುವ ರಂಗಪ್ಪಜ್ಜನ ಮಠದಲ್ಲಿ ಪ್ರತಿ ವರ್ಷದಂತೆ ಶ್ರಾವಣ ಮಾಸವು ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ದಿನಾಂಕ : 2.8.2019ರ ಶುಕ್ರವಾರದಿಂದ 31.8.2019 ರ ವರೆಗೆ ಪ್ರತಿದಿನ ಮುಂಜಾನೆ 7.00 ಗಂಟೆಗೆ ಶ್ರೀರಂಗಾವಧೂತರ ಅಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಭಿಷೇಕ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಲು ಬಯಸುವ ಸದ್ಭಕ್ತರು ಮಠದ ಕಾರ್ಯಾಲಯದಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿ ಶ್ರಾವಣ ಮಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ರಂಗಪ್ಪಜ್ಜನ ಕೃಪೆಗೆ ಪಾತ್ರರಾಗಬೇಕೆಂದು ರಂಗಾವಧೂತರ ಟ್ರಸ್ಟ್ ಕಾರ್ಯದರ್ಶಿ ಗಣೇಶಸಿಂಗ್ ಬ್ಯಾಳಿ ವಿನಂತಿಸಿದ್ದಾರೆ.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!