Sat. Nov 27th, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

ಅಕ್ಟೋಬರ್ 20 ರಂದು ವಿದ್ಯುತ್ ವ್ಯತ್ಯಯ

1 min read

ಪಾಂಡವ,ಹಾವೇರಿ: ಗುತ್ತಲ 110 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ರವಿವಾರ ತುರ್ತು ನಿರ್ವಹಣಾ ಕಾಮಗಾರಿ ಜರುಗಲಿದೆ. ಗುತ್ತಲ, ಹೊಸರಿತ್ತಿ ಮತ್ತು ನೀರಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‍ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5-30ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನೆ ಉಪಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ ಅವರು ತಿಳಿಸಿದ್ದಾರೆ.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!