Sun. Oct 17th, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

ಎರಡು ಬೈಕಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ:

ಹಾವೇರಿ: ಎರಡು ಬೈಕಗಳ ಮಧ್ಯ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಮೂವರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕಬ್ಬೂರ ಗ್ರಾಮದ ಬಳಿ ನಡೆದಿದೆ.

ಗಾಯಗೊಂಡವರನ್ನು ಪುಟ್ಟಪ್ಪ (26),ಮಂಜಪ್ಪ(28) ಹಾಗೂ ಕರಸಿದ್ದಪ್ಪ ಎಂಬುರಾಗಿದ್ದು, ಗಾಯಗಳು ಎಲ್ಲರೂ ತಿಮ್ಮಾಪುರ ಹಾಗೂ ಕರಿಖೌತನಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.‌

ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು,
ಪೈಲೆಟ್ ಬಸಯ್ಯ,ಇ.ಎಂ.ಟಿ. ಸಂತೋಷ ಎಂಬ ಆ್ಯಂಬುಲೆನ್ಸ್ ಸಿಬ್ಬಂದಿ ಇವರಿಂದ ರಕ್ಷಣೆ ಗಾಯಾಳುಗಳ ರಕ್ಷಣೆ ಮಾಡಿದ್ದಾರೆ.‌ ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!