Sat. Nov 27th, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

ಮೇ 14ರಂದು ಸಾಮೂಹಿಕ ವಿವಾಹ

ರಾಣೇಬೆನ್ನೂರು : ತಾಲೂಕಿನ ಆರೇಮಲ್ಲಾಪುರದ ಶ್ರೀ ಶರಣ ಬಸವೇಶ್ವರ ಮಹಾ ಸಂಸ್ಥಾನದಲ್ಲಿ ಬಸವ ಜಯಂತ್ಯುತ್ಸವ ಅಂಗವಾಗಿ ಮೇ 14ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9731 670521, 9606762104 ಸಂಪರ್ಕಿಸಬಹುದು ಎಂದು ಮಠದ ಡಾ.ಪ್ರಣವಾನಂದರಾಮ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!