Sat. Jan 22nd, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ರಟ್ಟೀಹಳ್ಳಿ ಪಂಚಮಸಾಲಿ ಯುವ ಘಟಕದಿಂದ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಶ್ರೀಗಳಿಗೆ ಸನ್ಮಾನ-

ಪಾಂಡವ ನ್ಯೂಸ್ ರಟ್ಟೀಹಳ್ಳಿ: ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಯುವ ಘಟಕ ರಟ್ಟೀಹಳ್ಳಿ ಇವರಿಂದ ದಾವಣಗೇರೆ ಮಹಾ ನಗರದಲ್ಲಿ ಜರುಗಿದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಸಾನಿದ್ಯ ವಹಿಸಿದ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರಸಿಂಹಾಸನಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ: ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಶ್ರೀಗಳಿಗೆ ಸನ್ಮಾನ ಮಾಡಲಾಯಿತು.ಇದೇ ಸಂದರ್ಭದಲ್ಲಿ ರಂಭಾಪುರಿ ಶ್ರೀಗಳಿಂದ ಸುಕ್ಷೇತ್ರ ರಟ್ಟೀಹಳ್ಳಿಯ ಕಬ್ಬಿಣಕಂಥಿ ಮಠದ ಪೀಠಾದಿಪತಿಗಳಾದ ಶ್ರೀ ಷ:ಬ್ರ: ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳಿಗೆ “ಶಿವಾಚಾರ್ಯ ರತ್ನ” ಮಹೋನ್ನತ ಪ್ರಶಸ್ತಿ ನೀಡಿ ಗೌರವಿಸಲಾಯಿತು

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!