ಬಿ.ಸಿ.ಪಾಟೀಲ್ ರ 64 ನೇ ಜನ್ಮ ದಿನದ ಪ್ರಯುಕ್ತ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ
ಹಿರೇಕೆರೂರ: ನಗರದ ಪೊಲೀಸ್ ಮ್ಯೆದಾನದಲ್ಲಿ ಬಿ.ಸಿ.ಪಾಟೀಲ್ ರವರ 64 ನೇ ಜನ್ಮ ದಿನದ ಪ್ರಯುಕ್ತ ಆಯೋಜಿಸಲಾದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ವಾಲಿಬಾಲ್ ಎಸೆಯುವದರ ಮೂಲಕ ಉದ್ಘಾಟನೆ ಮಾಡಿದರು. ಇನ್ನು ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ ಬಣಕಾರ್ ರವರು ಹಾಗೂ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರು.ಹಿರೇಕೆರೂರ ನಗರದ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು. ಕಾರ್ಯಕರ್ತರು ಹಾಗೂ ಅಭಿಮಾನಿ ಬಂಧುಗಳು ಹಾಜರಿದ್ದರು.