Sat. Nov 27th, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

ಅಡ್ಡಪಲ್ಲಕಿ ಮಹೋತ್ಸವ ಹಾಗೂ ಜನ ಜಾಗೃತಿ ಧರ್ಮ ಸಮ್ಮೇಳನದ ಬಿತ್ತಿ ಪತ್ರ ಬಿಡುಗಡೆ

1 min read

ಪಾಂಡವ,ಗುತ್ತಲ: ನವೆಂಬರ 6-8ರವರೆಗೆ ಜರಗಲಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ಬಾಳೆಹೊನ್ನೂರ ಶ್ರೀಮದ್ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾ ಪೂಜೆ, ಅಡ್ಡಪಲ್ಲಕಿ ಮಹೋತ್ಸವ ಹಾಗೂ ಜನ ಜಾಗೃತಿ ಧರ್ಮ ಸಮ್ಮೇಳನದ ಬಿತ್ತಿ ಪತ್ರಗಳನ್ನು ಲಕ್ಷ್ಮೇಶ್ವರ ಪಟ್ಟಣದಲ್ಲಿ ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಗುರುವಾರ ಬಿಡುಗಡೆಗೊಳಿಸಿದರು. ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!