Sat. Nov 27th, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

ರಟ್ಟೀಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ

ಪಾಂಡವ,ರಟ್ಟೀಹಳ್ಳಿ : ಇಲ್ಲಿನ ಗ್ರಾಮ ಪಂಚಾಯ್ತಿ ಆವರಣದಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರೇಣುಕಾ ಕಮತಳ್ಳಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಉಪಾಧ್ಯಕ್ಷ ಗೋಪಾಲ ಮಡಿವಾಳರ, ಸದಸ್ಯರಾದ ಸುಭಾಸ ಹದಡೇರ, ರಿಯಾಜಹಮ್ಮದ ನರಗುಂದಕರ, ರಾಜಕುಮಾರ ಹೇಂದ್ರ್ರೆ, ಪರಮೇಶಪ್ಪ ಅಂತರವಳ್ಳಿ, ಮಂಜುನಾಥ ಚಲವಾದಿ, ದ್ಯಾವಕ್ಕಳವರ, ಮುಂತಾದವರು ಭಾಗವಹಿಸಿದ್ದರು.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!